ದೇಶಸಂಸದೆ ಪ್ರಿಯಾಂಕಾ ಗಾಂಧಿಗೆ '1984 ದಂಗೆ' ನೆನಪಿಸುವ ಬ್ಯಾಗ್ ಗಿಫ್ಟ್ ನೀಡಿದ ಬಿಜೆಪಿ ಸಂಸದೆ!
ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಇತ್ತೀಚಿಗೆ ಲೋಕಸಭಾ ಕಲಾಪದ ವೇಳೆ ಪ್ಯಾಲೇಸ್ತಿನ್ ಮತ್ತು ಬಾಂಗ್ಲಾದೇಶ ಉಲ್ಲೇಖಿಸುವ ಬ್ಯಾಗ್ ಹಿಡಿದು ಬಂದಿದ್ದು, ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.