ದೇಶ1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜಗದೀಶ್ ಟೈಟ್ಲರ್ ಧ್ವನಿ ಮಾದರಿ ಸಂಗ್ರಹಿಸಿದ ಸಿಬಿಐ
ದೆಹಲಿಯ ಪುಲ್ ಬಂಗಾಶ್ ಪ್ರದೇಶದಲ್ಲಿ 1984 ರ ಸಿಖ್ ವಿರೋಧಿ ದಂಗೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರ ಧ್ವನಿ ಮಾದರಿಯನ್ನು ಸಿಬಿಐ ಮಂಗಳವಾರ ಸಂಗ್ರಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.