ದೇಶಸಿಎಎ, ಅಸ್ಸಾಂ ಒಪ್ಪಂದದ ಅನುಷ್ಠಾನವನ್ನು ಪ್ರಶ್ನಿಸಿ ಅರ್ಜಿ, ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯ ಸಾಂವಿಧಾನಿಕ ಸಿಂಧುತ್ವ ಮತ್ತು ಅಸ್ಸಾಂ ಒಪ್ಪಂದದ ಪರಿಣಾಮಕಾರಿ ಅನುಷ್ಠಾನವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಅಸ್ಸಾಂ ಸೋಷಿಯಲ್ ಜಸ್ಟೀಸ್ ಫೋರಮ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರನ್