ರಾಜ್ಯ1991ರ ಲೋಕಸಭಾ ಚುನಾವಣೆಯಲ್ಲಿ ಜನತಾದಳದಿಂದ ನಿಂತು ನಾನು ಸೋತಿದ್ದೆ: ಸಿಎಂ ಸಿದ್ದರಾಮಯ್ಯ
1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಕಾಂಗ್ರೆಸ್ನ ಬಸವರಾಜ ಪಾಟೀಲ್ ಅನ್ವರಿ ವಿರುದ್ಧ ಸೋಲನ್ನು ಕಂಡಿದ್ದರು. ಈ ಚುನಾವಣೆಯಲ್ಲಿ ವಂಚನೆಯಿಂದ ತಾವು ಸೋತ್ತಿದ್ದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.