ರಾಜ್ಯ1992ರ ಗಲಭೆ ಪ್ರಕರಣ: ಹುಬ್ಳಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ, ಹಿಂದೂಪರ ಸಂಘಟನೆಗಳ ಆಕ್ರೋಶ
ಹುಬ್ಬಳ್ಳಿ-ಧಾರವಾಡ ಪೊಲೀಸರು ಡಿಸೆಂಬರ್ 1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಿದ್ದು, ಪೊಲೀಸರ ಕ್ರಮಕ್ಕೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.