ದೇಶ1993ರ ಮುಂಬೈ ಸರಣಿ ಸ್ಫೋಟ: ಅಬು ಸಲೇಂ ಗೆ ಜೀವಾವಧಿ ಶಿಕ್ಷೆ, ರಹೀರ್ ಮರ್ಚೆಂಟ್ ಗೆ ಗಲ್ಲು
ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಕುರಿತ ತೀರ್ಪು ಹೊರಬಿದ್ದಿದ್ದು ಪಾತಕಿ ಅಬು ಸಲೇಂಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮತ್ತೊಬ್ಬ ಅಪರಾಧಿ ರಹೀರ್ ಮರ್ಚೆಂಟ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.