ಸ್ವಾರಸ್ಯ'ದೇಶವೇ ನಿಮ್ಮನ್ನು ನೋಡಿ ನಗುವ ಕಾಲ ಬರುತ್ತದೆ'; ಫಲಿತಾಂಶದ ಬೆನ್ನಲ್ಲೇ ವಾಜಪೇಯಿ ಸಂಸತ್ ಭಾಷಣ ವೈರಲ್!
ದಾಖಲೆ ಪ್ರಮಾಣದಲ್ಲಿ ಭರ್ಜರಿ ಜಯ ಗಳಿಸಿರುವ ಬಿಜೆಪಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತಿದೆ. ಇದರ ನಡುವೆ 1997ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ ನಲ್ಲಿ ಮಾಡಿದ್ದ ಭಾಷಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.