ದೇಶವಿಚಾರಣೆಗೆ ಹಾಜರಾಗದಿದ್ದರೆ ಜಾಮೀನು ರದ್ದು: ನಟ ಸಲ್ಮಾನ್ ಖಾನ್ ಗೆ ಕೋರ್ಟ್ ಎಚ್ಚರಿಕೆ!
1998ರ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧ್ ಪುರ ಸೆಷನ್ ಕೋರ್ಟ್ ಬಾಲಿವುಡ್ 'ಬ್ಯಾಡ್ ಬಾಯ್' ಸಲ್ಮಾನ್ ಖಾನ್ ಗೆ ಖಡಕ್ ಎಚ್ಚರಿಕೆ ನೀಡಿದ್ದು, ವಿಚಾರಣೆಗೆ ಹಾಜರಾಗದಿದ್ದರೆ ಜಾಮೀನು ರದ್ದು ಮಾಡುವುದಾಗಿ ಹೇಳಿದೆ.