ದೇಶ22 ವರ್ಷಗಳ ಹಳೆಯ ಮಾದಕವಸ್ತು ಮಾರಾಟ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಿಐಡಿ ವಶಕ್ಕೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ಎಸ್ ಅನ್ನು ಬಹಿರಂಗವಾಗಿಯೇ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.