ರಾಜಕೀಯ'ಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, ಕೃಷ್ಣ CM ಆದ್ರು; ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಮ ಮಾಡಿದಂತಾಯ್ತು!'
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಪ್ರಯತ್ನಿಸಿದೆ, ಆದ್ರೆ ಸಿಎಂ ಆಗಿದ್ದು ಎಸ್.ಎಂ ಕೃಷ್ಣಾ ಅವರು. ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಯಿತು.