ರಾಜ್ಯದೋಷಯುಕ್ತ ನಂಬರ್ ಪ್ಲೇಟ್: 22 ದಿನದಲ್ಲಿ 19 ಸಾವಿರ ಕೇಸ್ ದಾಖಲಿಸಿದ ಕರ್ನಾಟಕ ಪೊಲೀಸರು!
ಸುಮಾರು ಅರ್ಧದಷ್ಟು ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ಬೆಂಗಳೂರು ನಗರ ಪೊಲೀಸರು 9,816 ಪ್ರಕರಣಗಳನ್ನು ದಾಖಲಿಸಿದ್ದು, ಮೈಸೂರಿನಲ್ಲಿ 672 ಪ್ರಕರಣಗಳು ಮತ್ತು ಮಂಗಳೂರಿನಲ್ಲಿ 550 ಪ್ರಕರಣಗಳು, ಕೊಡಗು ಮತ್ತು ರಾಮನಗರದಲ್ಲಿ ಕ್ರಮವಾಗಿ 21 ಮತ್ತು 35 ಪ್ರಕರಣಗಳು ದಾಖಲಾಗಿವೆ.