ರಾಜ್ಯ4 ಲಕ್ಷ ಕೋಟಿ ರೂ ಬಜೆಟ್ ಮಂಡಿಸಿದ ಸಿಎಂ; 19 ಸಾವಿರ ಕೋಟಿ ಆದಾಯ ಕೊರತೆ; 1,16,000 ಕೋಟಿ ರೂ ಸಾಲದ ಮೊರೆ!
1994 ರಲ್ಲಿ ಜನತಾ ದಳದ ಆಡಳಿತದಲ್ಲಿ ಡಿಸಿಎಂ ಆಗಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸುವ ಮೂಲಕ ಒಂದು ರೀತಿಯ ಇತಿಹಾಸವನ್ನು ಸೃಷ್ಟಿಸಿದರು.