ಕುಖ್ಯಾತ ಸರಣಿ ಸ್ತ್ರೀ ಹಂತಕ ಸೈನೈಡ್ ಮೋಹನ್ ಕುಮಾರ್ಗೆ 19ನೇ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.