19ನೇ ಸಿನಿಮಾ

ಅಭಿಮಾನಿಗಳ ಕುತೂಹಲಕ್ಕೆ ತೆರೆ: ಯಶ್ 19ನೇ ಚಿತ್ರದ ಹೆಸರು 'Toxic', ಏಪ್ರಿಲ್ 10ಕ್ಕೆ ಸಿನಿಮಾ ತೆರೆಗೆ!
ರಾಕಿಂಗ್ ಸ್ಟಾರ್ ಯಶ್ ಅಭಿನಯದ 19ನೇ ಸಿನಿಮಾದ ಶೀರ್ಷಿಗೆ ಇಂದು ಘೋಷಣೆಯಾಗಿದೆ. ಚಿತ್ರಕ್ಕೆ Toxic ಟೈಟಲ್ ನೀಡಿರುವ ಚಿತ್ರ ತಂಡ ಪೋಸ್ಟರ್ ನ್ನು ಶುಕ್ರವಾರ ಬಿಡುಗಡೆ ಮಾಡಿದೆ.

ಯಶ್ 19ನೇ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕಿ ಗೀತು ಮೋಹನ್ ದಾಸ್ ಡೈರೆಕ್ಷನ್!
ಕೆಜಿಎಫ್-2 ಸಿನಿಮಾ ರಿಲೀಸ್ ಆಗಿ 1 ವರ್ಷ ಆದ ಹಿನ್ನೆಲೆಯಲ್ಲಿ ಯಶ್ ಮುಂದಿನ ಸಿನಿಮಾ ಸುದ್ದಿ ಮಾಡುತ್ತಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎಂದು ಸಿನಿಮಾ ಎಕ್ಸ್ ಪ್ರೆಸ್ ಗೆ ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ 19ನೇ ಸಿನಿಮಾ ಇನ್ನೂ ನಿಗೂಢ; ಮುಂದಿನ ಚಿತ್ರದಲ್ಲೂ ಮಾಡ್ತಾರಾ ಹಂಗಾಮ?
ಕೆಜಿಎಫ್ ಸಿನಿಮಾ ನಂತರ ರಾಕಿಂಗ್ ಸ್ಟಾರ್ ಯಶ್ ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರ ಗಡ್ಡಕ್ಕೂ ಅಪಾರ ಪ್ರಮಾಣದ ಅಭಿಮಾನಿಗಳಿದ್ದಾರೆ.

