ದೇಶಭಾರತ ಆಯ್ತು, ಇದೀಗ ಶ್ರೀಲಂಕಾದಲ್ಲೂ ಓಮಿಕ್ರಾನ್ ರೂಪಾಂತರ ಪತ್ತೆ
ಭಾರತ ಆಯ್ತು, ಇದೀಗ ಶ್ರೀಲಂಕಾದಲ್ಲೂ ಕೋವಿಡ್-19 ರೂಪಾಂತರಿ ಹೊಸ ತಳಿ ಓಮಿಕ್ರಾನ್ ಪತ್ತೆಯಾಗಿದೆ. ಶ್ರೀಲಂಕಾದಲ್ಲಿ ಶುಕ್ರವಾರ ಓಮಿಕ್ರಾನ್ ರೂಪಾಂತರಿ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸೇವೆಗಳ ಉಪ ಮಹಾನಿರ್ದೇಶಕ ಹೇಮಂತ ಹೆರತ್ ಹೇಳಿದ್ದಾರೆ.