ಕ್ರಿಕೆಟ್WTC ಫೈನಲ್ 2023: ಹೆಡ್- ಸ್ಮಿತ್ ಅಬ್ಬರ, ಮೊದಲ ದಿನದಾಟದ ಅಂತ್ಯ; 3 ವಿಕೆಟ್ ನಷ್ಟಕ್ಕೆ 327 ರನ್ ಗಳಿಸಿದ ಆಸ್ಟ್ರೇಲಿಯಾ
ಲಂಡನ್ ನ ಓವಲ್ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನ ಮೊದಲ ದಿನದಂದು ಟ್ರಾವಿಸ್ ಹೆಡ್ ಅವರ ಭರ್ಜರಿ ಶತಕ ಹಾಗೂ ಸ್ಮೀವ್ ಸ್ಮಿತ್ ಅವರ ಅಜೇಯ 95 ರನ್ ಗಳ ನೆರವಿನಿಂದ ಆಸ್ಟ್ರೇಲಿಯಾ ದಿನದಾಟದ ಅಂತ್ಯಕ್ಕೆ 85 ಓವರ್ ಗೆ 3 ವಿಕೆಟ್ ನಷ್ಟಕ್ಕೆ 327 ರನ್ ಗಳಿಸಿದೆ.