ಬಾಲಿವುಡ್ಮೂರು ದಶಕಗಳ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರಶಸ್ತಿ: ನಟ ಶಾರೂಖ್ ಖಾನ್ ಹೇಳಿದ್ದೇನು?
2023ನೇ ಸಾಲಿನ ರಾಷ್ಟ್ರೀಯ ಪುರಸ್ಕೃತರ ಪಟ್ಟಿಯನ್ನು ತೀರ್ಪುಗಾರರ ಮಂಡಳಿ ಅಧ್ಯಕ್ಷ ಅಶುತೋಷ್ ಗೋವಾರಿಕ್ ಘೋಷಿಸಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ವಿಕ್ರಾಂತ್ ಮ್ಯಾಸಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.