1st reaction

'ದೇವರ ದಯೆ'ಯಿದ್ದರೆ ನನ್ನ ಕನಸು ನನಸು! BMC ರಿಸಲ್ಟ್ ಬಗ್ಗೆ ಉದ್ಧವ್ ಠಾಕ್ರೆ ಮೊದಲ ಪ್ರತಿಕ್ರಿಯೆ...
ದೇವರ ದಯೆಯಿದ್ದರೆ, ಮುಂಬೈಯಲ್ಲಿ ತಮ್ಮ ಪಕ್ಷದವರು ಮೇಯರ್ ಆಗಬಹುದು ಎಂದಿದ್ದಾರೆ. ಬಿಜೆಪಿ-ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟ ಭರ್ಜರಿ ಗೆಲುವಿನ ಬೆನ್ನಲ್ಲೇ ಉದ್ಧವ್ ಠಾಕ್ರೆ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ: NDA ಜನರಿಗೆ ಲಂಚ ನೀಡಿ ಮತಗಳ ಖರೀದಿ; ಜನ್ ಸುರಾಜ್ ಪಕ್ಷ ಮೊದಲ ಪ್ರತಿಕ್ರಿಯೆ!
ಭರ್ಜರಿ ಪ್ರಚಾರ ಹಾಗೂ ರಾಜ್ಯದಲ್ಲಿನ ನಿರುದ್ಯೋಗ, ವಲಸೆ ಮತ್ತು ಕೈಗಾರಿಕೆಗಳ ಕೊರತೆಯಂತಹ ಸಮಸ್ಯೆಗಳನ್ನು ಎತ್ತಿದರೂ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದೆ.

