1st T20 Match

ಜಿಂಬಾಬ್ವೆ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು!
ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಜಿಂಬಾಬ್ವೆ ಭಾರತಕ್ಕೆ 116 ರನ್ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಭಾರತ ತಂಡ 19.5 ಓವರ್ಗಳಲ್ಲಿ 10 ವಿಕೆಟ್ಗೆ 102 ರನ್ ಗಳಿಸಲಷ್ಟೇ ಶಕ್ತವಾಯಿತು.

ಮೊದಲ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 21 ರನ್ ಗಳಿಂದ ಸೋಲು
ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತವನ್ನು 21 ರನ್ ಗಳಿಂದ ನ್ಯೂಜಿಲೆಂಡ್ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು.

