1st T20

ವಿದಾಯದ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಚಾಕಚಕ್ಯತೆ ಮೂಲಕ ಗಮನ ಸೆಳೆದ ನೆಹ್ರಾ!
ಕ್ರಿಕೆಟ್

ವಿದಾಯದ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಚಾಕಚಕ್ಯತೆ ಮೂಲಕ ಗಮನ ಸೆಳೆದ ನೆಹ್ರಾ!

ಭಾರತ ತಂಡ ಹಿರಿಯ ಆಟಗಾರ ಆಶೀಶ್ ನೆಹ್ರಾ ತಮ್ಮೊಳಗೆ ಓರ್ವ ಚಾಕಚಕ್ಯತೆಯ ಫೀಲ್ಡರ್ ಕೂಡ ಇದ್ದಾನೆ ಎಂಬುದನ್ನು ತಮ್ಮ ಅಂತಿಮ ವಿದಾಯದ ಪಂದ್ಯದಲ್ಲಿ ತೋರಿಸಿಕೊಟ್ಟಿದ್ದಾರೆ.

ನೆಹ್ರಾ ವಿದಾಯಕ್ಕೆ ಟೀಂ ಇಂಡಿಯಾದ ಗೆಲುವಿನ ಉಡುಗೊರೆ
ಕ್ರಿಕೆಟ್

ನೆಹ್ರಾ ವಿದಾಯಕ್ಕೆ ಟೀಂ ಇಂಡಿಯಾದ ಗೆಲುವಿನ ಉಡುಗೊರೆ

ಹಿರಿಯ ಆಟಗಾರ ಆಶೀಶ್ ನೆಹ್ರಾ ಅವರ ವಿದಾಯದ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಭಾರತ ತಂಡ ಭರ್ಜರಿ ಜಯ ದಾಖಲಿಸುವ ಮೂಲಕ ಗೆಲುವಿನ ಉಡುಗೊರೆ ನೀಡಿದೆ.

ಮೊದಲ ಟಿ20 ಪಂದ್ಯ: ಆಸ್ಟ್ರ‍ೇಲಿಯಾ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ
ಕ್ರಿಕೆಟ್

ಮೊದಲ ಟಿ20 ಪಂದ್ಯ: ಆಸ್ಟ್ರ‍ೇಲಿಯಾ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ರಾಂಚಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ಸಾಧಿಸಿದೆ.

ಮೊದಲ ಟಿ20: ಭಾರತದ ವಿರುದ್ಧ ಇಂಗ್ಲೆಂಡ್ ಗೆ 7 ವಿಕೆಟ್ ಗಳ ಭರ್ಜರಿ ಗೆಲುವು
ಕ್ರಿಕೆಟ್

ಮೊದಲ ಟಿ20: ಭಾರತದ ವಿರುದ್ಧ ಇಂಗ್ಲೆಂಡ್ ಗೆ 7 ವಿಕೆಟ್ ಗಳ ಭರ್ಜರಿ ಗೆಲುವು

ಭಾರತ-ಇಂಗ್ಲೆಂಡ್ ನಡುವಿನ ಟಿ–20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಂಗ್ಲರು 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ.