1st T20I

ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ; 1-0 ಮುನ್ನಡೆ
ಮುಂಬೈ ನಲ್ಲಿ ನಡೆದ ಭಾರತ-ಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ಪ್ರವಾಸಿ ತಂಡವನ್ನು 2 ರನ್ ಗಳ ಅಂತರದಿಂದ ಮಣಿಸಿ ರೋಚಕ ಜಯವನ್ನು ತನ್ನದಾಗಿಸಿಕೊಂಡಿದೆ.

ಮೊದಲ ಟಿ20: ಲಂಕಾಗೆ 163 ರನ್ ಗುರಿ ನೀಡಿದ ಟೀಂ ಇಂಡಿಯಾ
ಅತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ 162 ರನ್ ಪೇರಿಸಿದೆ.

1ನೇ ಟಿ20 ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ
ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಶ್ರೀಲಂಕಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

1st T20I: ವಿಂಡೀಸ್ ವಿರುದ್ಧ ಭಾರತಕ್ಕೆ 68 ರನ್ ಗಳ ಭರ್ಜರಿ ಜಯ
ಏಕದಿನ ಸರಣಿ ಬೆನ್ನಲ್ಲೇ ಆರಂಭವಾಗಿರುವ ಟಿ20 ಸರಣಿಯಲ್ಲೂ ಭಾರತ ಭರ್ಜರಿ ಶುಭಾರಂಭ ಮಾಡಿದ್ದು, ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ 68 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲ ಟಿ-20 ಪಂದ್ಯ: ಹಾರ್ದಿಕ್ ಪಾಂಡ್ಯ ಅರ್ಧ ಶತಕ, ಇಂಗ್ಲೆಂಡ್ ಗೆ 199 ರನ್ ಗಳ ಗುರಿ ನೀಡಿದ ಭಾರತ
ಭಾರತ- ಇಂಗ್ಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು, ಇಂಗ್ಲೆಂಡ್ ಗೆಲ್ಲಲು 199 ರನ್ ಗಳ ಗುರಿ ನೀಡಿದೆ.

ಮೊದಲ ಟಿ20: ವಿಲಿಯಮ್ಸನ್, ಟೇಲರ್ ಭರ್ಜರಿ ಆಟ, ಭಾರತಕ್ಕೆ ಬೃಹತ್ ಗುರಿ ನೀಡಿದ ಕಿವೀಸ್!
ನಾಯಕ ಕೇನ್ ವಿಲಿಯಮ್ಸನ್ ಮತ್ತು ಟೇಲರ್ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಅತಿಥೇಯ ನ್ಯೂಜಿಲೆಂಡ್ ತಂಡ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಭಾರತಕ್ಕೆ ಗೆಲ್ಲಲು 204 ರನ್ ಗಳ ಬೃಹತ್ ಗುರಿ ನೀಡಿದೆ.

ಮೊದಲ ಟಿ20: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ನ್ಯೂಜಿಲೆಂಡ್ ಭರ್ಜರಿ ಆರಂಭ
ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಗೆ ಮಾಡಿಕೊಂಡಿದ್ದು, ಬ್ಯಾಟಿಂಗ್ ನಲ್ಲಿ ಕಿವೀಸ್ ಪಡೆ ಭರ್ಜರಿ ಆರಂಭ ಪಡೆದಿದೆ.

'ಅಂಪೈರ್ ಹಾಕಿದ 'ಜಿಎಸ್`ಟಿ' ದುಬಾರಿ ಆಯ್ತು'; ಆಸಿಸ್ ವಿರುದ್ಧ ಟೀಂ ಇಂಡಿಯಾ ಸೋಲಿನ ಕುರಿತು ಸೆಹ್ವಾಗ್ ಟ್ವೀಟ್
ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡಿರುವ ಭಾರತ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ 'ಅಂಪೈರ್ ಹಾಕಿದ 'ಜಿಎಸ್`ಟಿ' ದುಬಾರಿ ಆಯ್ತು' ಎಂದು ಟ್ವೀಟ್ ಮಾಡಿದ್ದಾರೆ.

ದಿನೇಶ್ ಕಾರ್ತಿಕ್ ವಿರುದ್ಧ ತಾವು ಹೆಣೆದ ತಂತ್ರ ಫಲ ನೀಡಿತು: ಆಸಿಸ್ ವೇಗಿ ಸ್ಟಾಯ್ನಿಸ್
ದಿನೇಶ್ ಕಾರ್ತಿಕ್ ವಿರುದ್ಧ ತಾವು ಹೆಣೆದ ತಂತ್ರ ಫಲ ನೀಡಿತು, ಹೀಗಾಗಿ ನಮಗೆ ಪಂದ್ಯದಲ್ಲಿ ಯಶಸ್ಸು ಲಭಿಸಿತು ಎಂದು ಆಸ್ಟ್ರೇಲಿಯಾ ತಂಡ ವೇಗಿ ಮಾರ್ಕಸ್ ಸ್ಟಾಯ್ನಿಸ್ ಹೇಳಿದ್ದಾರೆ.

