1st Test

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: 183ಕ್ಕೆ ಇಂಗ್ಲೆಂಡ್ ಆಲೌಟ್, 162 ರನ್ ಗಳಿಂದ ಹಿಂದಿರುವ ಭಾರತ
ಇಲ್ಲಿನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದಿನದಾಟ ಅಂತ್ಯಕ್ಕೆ ಇಂಗ್ಲೆಂಡ್ ತಂಡ 183 ರನ್ ಗಳಿಗೆ ಆಲ್ ಔಟ್ ಆಗಿದ್ದು, ಭಾರತ 162 ರನ್ ಗಳಿಂದ ಹಿಂದಿದೆ. ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಕ್ರೀಸ್ ನಲ್ಲಿದ್ದು, ತಲಾ 9 ರನ್ ಗಳಿಸಿದ್ದಾರೆ.

ಮೊದಲ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಹೀನಾಯ ಸೋಲು!
ಆಸ್ಟ್ರೇಲಿಯಾ ತಂಡದ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡ ಇನ್ನೂ ಮೂರು ದಿನಗಳು ಬಾಕಿ ಇರುವಾಗಲೇ ಮೊದಲನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 0-1 ಹಿನ್ನಡೆ ಕಂಡಿದೆ.

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್: ಭಾರತದಿಂದ ಅತ್ಯಂತ ಕಡಿಮೆ ರನ್ ಗುರಿ!
ಆಸ್ಟ್ರೇಲಿಯಾದ ಅಡಿಲೇಡ್ ಓವಲ್ ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾದ ನಡುವಿನ ಮೊದಲನೇ ಟೆಸ್ಟ್ ನ ಮೂರನೇ ದಿನದ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾದ ವಿರುದ್ಧ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 90 ರನ್ ಗಳ ಗುರಿ ನೀಡಿದೆ.

ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ ಸ್ಟನಿಂಗ್ ಕ್ಯಾಚ್ : ವಿಡಿಯೋ ವೈರಲ್ !
ಬೇ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಮಿಚೆಲ್ ಸ್ಯಾಂಟ್ನರ್ ಅವರ ಸ್ಟನಿಂಗ್ ಕ್ಯಾಚಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾರತ - ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಆರಂಭಿಕನಾಗಿ ಚೊಚ್ಚಲ ಶತಕ ಸಿಡಿಸಿದ ರೋಹಿತ್ ಶರ್ಮಾ
ಟೆಸ್ಟ್ ಕ್ರಿಕೆಟ್‌ನಲ್ಲಿ ಆರಂಭಿನಾಗಿ ಆಡಿದ ಚೊಚ್ಚಲ ಇನಿಂಗ್ಸ್‌ನಲ್ಲಿಯೇ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಶತಕ ಬಾರಿಸಿದರು. ಆ ಮೂಲಕ ಆರಂಭಿಕನಾಗಿ ಆಡಿದ ಮೊದಲನೇ ಇನಿಂಗ್ಸ್‌ನಲ್ಲಿಯೇ ಶತಕ ಸಿಡಿಸಿದ...

ಮೊದಲ ಟೆಸ್ಟ್: ಆಸ್ಟ್ರೇಲಿಯಾ 191/7, ಆಸ್ಟ್ರೇಲಿಯಾಗೆ 59 ರನ್ ಹಿನ್ನಡೆ
ಆಸ್ಟ್ರೇಲಿಯಾದ ಅಡಿಲೇಡ್ ನಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ನ ಎರಡನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 88 ಓವರ್‌ಗಳಲ್ಲಿ 7....

ಮೊದಲ ಟೆಸ್ಟ್ 2ನೇ ದಿನ: ಪ್ರಾಬಲ್ಯ ಮೆರೆದ ಭಾರತ; 555 ರನ್ ಗಳಿಂದ ಕೆರಿಬಿಯನ್ನರು ಹಿನ್ನಡೆ!
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ಶಿಸ್ತುಬದ್ಧ ಆಲ್ ರೌಂಡ್ ಆಟ ಪ್ರದರ್ಶಿಸಿದ್ದು, 9 ವಿಕೆಟ್ ನಷ್ಟಕ್ಕೆ 649 ರನ್ ಡಿಕ್ಲೇರ್ ಮಾಡಿಕೊಂಡರೆ, ವೆಸ್ಟ್ ಇಂಡೀಸ್ ಆರು ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದೆ.

ಇಂಡಿಯಾ-ವೆಸ್ಟ್'ಇಂಡೀಸ್ ಟೆಸ್ಟ್; ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ರಾಹುಲ್ ಶೂನ್ಯಕ್ಕೆ ಬಲಿ
ಟೀಮ್ ಇಂಡಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಗುರುವಾರದಿಂದ ಆರಂಭವಾಗಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ...

ವ್ಯರ್ಥವಾಯ್ತು ಕೊಹ್ಲಿ ಶ್ರಮ; ಮೊದಲ ಟೆಸ್ಟ್ ಪಂದ್ಯ ಗೆದ್ದು ಇಂಗ್ಲೆಂಡ್ ಐತಿಹಾಸಿಕ ಸಾಧನೆ!
ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸುವ ಮೂಲಕ 1000ದ ಪಂದ್ಯ ಗೆದ್ದ ಸಾಧನೆ ಮಾಡಿದೆ...

