ಸಿನಿಮಾ ಸುದ್ದಿ‘1st ರ್ಯಾಂಕ್ ಟೆರರಿಸ್ಟ್ ಆದಿತ್ಯ’: ಬೆಳ್ಳಿತೆರೆ ಮೇಲೆ ಮಂಗಳೂರು ಬಾಂಬರ್ ಸ್ಟೋರಿ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ರಾಜ್ಯದ ಜನತೆಯಲ್ಲಿ ಭೀತಿ ಹುಟ್ಟಿಸಿದ್ದ ಆದಿತ್ಯ ರಾವ್ ನನ್ನು ಪೋಲೀಸರು ಬಂಧಿಸಿ ಹತ್ತು ದಿನಗಳ ಕಾಲ ವಶಕ್ಕೆ ಪಡೆಇದ್ದಾರೆ. ಇತ್ತ ದೇಶಾದ್ಯಂತ ಸುದ್ದಿಯಾಗಿದ್ದ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಸಿನಿಮಾ ತಯಾರಿಸಲು ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆ