1ನೇ ತರಗತಿಯಲ್ಲಿ ಓದುತ್ತಿರುವ ಆರು ವರ್ಷದ ಬಾಲಕಿಯೊಬ್ಬಳು ಬೆಲೆ ಏರಿಕೆಯಿಂದ ತಾನು ಎದುರಿಸುತ್ತಿರುವ ‘ಸಂಕಷ್ಟ’ದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ.