ಕ್ರಿಕೆಟ್T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ; ವಿಂಡೀಸ್ ದೈತ್ಯ Chris Gayle ದಾಖಲೆ ಮುರಿದ Finn Allen!
ಕೋಲ್ಕತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 170 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ಕೇವಲ 12.5 ಓವರ್ ನಲ್ಲೇ ಕೇವಲ 1 ವಿಕೆಟ್ ನಷ್ಟಕ್ಕೆ 173ರನ್ ಪೇರಿಸಿ 9 ವಿಕೆಟ್ ಭರ್ಜರಿ ಜಯ ದಾಖಲಿಸಿತು.