ದೇಶ2 ಮಕ್ಕಳ ಮಿತಿ ಕಡ್ಡಾಯಗೊಳಿಸುವ ಯಾವುದೇ ಕಾನೂನಿಗೆ ಆರ್'ಎಸ್ಎಸ್ ಬೆಂಬಲ: ಮೋಹನ್ ಭಾಗವತ್
ಅಯೋಧ್ಯೆ ರಾಮ ಮಂದಿರ ನಿರ್ಮಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಪರವಾಗಿ ದಶಕಗಳ ಕಾಲ ಆಂದೋಲನ ನಡೆಸಿ ಯಶಸ್ವಿಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಂದಿನ ಗುರಿ ಒಂದು ದಂಪತಿಗೆ 2 ಮಗು ಆಗಿದೆ. ಈ ಕುರಿತು ಸ್ವತಃ ಆರ್'ಎಸ್ಎಸ್ ಮುಖ್ಯಸ್ಥರೇ...