2 dead

ವಿಷ ಸೇವಿಸಿದ ಒಂದೇ ಕುಟುಂಬದ ನಾಲ್ವರು; ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ: ಇಲ್ಲಿದೆ ಕಾರಣ...
ಮೃತರನ್ನು ಖಾಸಗಿ ಬ್ಯಾಂಕ್ ಉದ್ಯೋಗಿ ವಿಕಾಸ್ ಬತೀಶ್(45) ಮತ್ತು ಅವರ ಮಗಳು ಖುಷಿ ಬತೀಶ್(13) ಎಂದು ಗುರುತಿಸಲಾಗಿದೆ.

ಹಾಂಕಾಂಗ್: ರನ್ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ, ಇಬ್ಬರು ಸಾವು
ಸೋಮವಾರ ಮುಂಜಾನೆ 3.50ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಇಬ್ಬರು ಈ ದುರಂತದ ಸಮಯದಲ್ಲಿ ವಿಮಾನ ನಿಲ್ದಾಣದ ವಾಹನದಲ್ಲಿದ್ದರು ಎಂದು ಹೇಳಲಾಗಿದೆ

ಕ್ಯಾಲಿಫೋರ್ನಿಯಾ: ವಾಣಿಜ್ಯ ಕಟ್ಟಡಕ್ಕೆ ಲಘು ವಿಮಾನ ಡಿಕ್ಕಿ; ಇಬ್ಬರು ಸಾವು, 18 ಮಂದಿಗೆ ಗಾಯ
ಲಾಸ್ ಏಂಜಲೀಸ್‌ನಿಂದ ಆಗ್ನೇಯಕ್ಕೆ ಸುಮಾರು 40 ಕಿ.ಮೀ ದೂರದಲ್ಲಿರುವ ಪುಲ್ಲೆರ್ಟನ್ ಮುನಿಸಿಪಲ್ ವಿಮಾನ ನಿಲ್ದಾಣದ ಸಮೀಪ ಗುರುವಾರ ಮಧ್ಯಾಹ್ನ 2ರ ಸುಮಾರಿಗೆ ವಿಮಾನವು ಕಟ್ಟಡಕ್ಕೆ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾ: ಮಾವಿನಹಣ್ಣಿನ ಬೀಜದಿಂದ ತಯಾರಿಸಿದ ಆಹಾರ ಸೇವಿಸಿ ಇಬ್ಬರು ಸಾವು; 6 ಮಂದಿ ಸ್ಥಿತಿ ಗಂಭೀರ
ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಎಲ್ಲ ಗಂಭೀರವಾವಾಗಿ ಅಸ್ವಸ್ಥರಾದವರನ್ನು ಬ್ರಹ್ಮಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟವರು ಇಬ್ಬರು ಮಹಿಳೆಯರು ಎಂದು ತಿಳಿದು ಬಂದಿದೆ.

ಗುಜರಾತ್: ಫ್ಲೋರೋ ಕೆಮಿಕಲ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ; 2 ಸಾವು, 14 ಮಂದಿಗೆ ಗಾಯ
ಗುಜರಾತಿನ ಪಂಚಮಹಲ್ ಜಿಲ್ಲೆಯಲ್ಲಿರುವ ಫ್ಲೋರೋ ಕೆಮಿಕಲ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಗುರುವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರ ಸಾವು, ಹಲವರಿಗೆ ಗಾಯ
ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ದುರ್ಘಟನೆ ದೆಹಲಿಯ ಸಿಲಾಂಪುರದಲ್ಲಿ ನಡೆದಿದೆ.

ಅಕಾಲಿಕ ಮಳೆ: ರಾಜ್ಯದಲ್ಲಿ ಮತ್ತೆರಡು ಬಲಿ
ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಶನಿವಾರ ರಾತ್ರಿಯಿಂದೇಚೆಗೆ ಸುರಿದ ಅಕಾಲಿಕ ಮಳೆಗೆ ಇಬ್ಬರು ಬಾಲಕಿಯರು ಬಲಿಯಾಗಿದ್ದಾರೆ.

