2 die

ಆನ್‌ಲೈನ್ ಗೇಮಿಂಗ್‌ನಲ್ಲಿ ಭಾರೀ ನಷ್ಟ: ಮನನೊಂದು ವಿಷ ಸೇವಸಿದ ಮೂವರು ಸ್ನೇಹಿತರು; ಇಬ್ಬರು ಸಾವು!
ಆನ್‌ಲೈನ್ ಗೇಮಿಂಗ್‌ನಿಂದ ಉಂಟಾದ ನಷ್ಟ ಮತ್ತು ಕುಟುಂಬದ ಒತ್ತಡದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು, ಮೂವರಿಗೆ ಗಾಯ
ಬನ್ನೇರುಘಟ್ಟ ರಸ್ತೆಯ ಕರಿಯಪ್ಪಹಳ್ಳಿ ಜಂಕ್ಷನ್ ಬಳಿ ವೇಗವಾಗಿ ಬಂದ ಕಾರು ಕರಿಯಪ್ಪಹಳ್ಳಿ ನಿವಾಸಿ ಹಾಗೂ ಟ್ರ್ಯಾಕ್ಟರ್ ಚಾಲಕ ನಲವತ್ತು ವರ್ಷದ ಕುಮಾರ್ ಎಂಬುವವರಿಗೆ ಡಿಕ್ಕಿ ಹೊಡೆದಿದೆ.

ಪಾಟ್ನಾ-ಕೋಟಾ ಎಕ್ಸ್ ಪ್ರೆಸ್ ರೈಲಿನಲ್ಲಿ 2 ಸಾವು, 6 ಮಂದಿ ಅಸ್ವಸ್ಥ
ಪಾಟ್ನಾ-ಕೋಟಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು 6 ಮಂದಿ ಅಸ್ವಸ್ಥಗೊಂಡಿದ್ದಾರೆ.

ಪಾಯಿಖಾನೆ ಗುಂಡಿಗಿಳಿದ ಪೌರಕಾರ್ಮಿಕರಿಬ್ಬರು ಸಾವು
ಮಲಹೊರುವ ಪದ್ಧತಿಯನ್ನು ಸರ್ಕಾರ ನಿಷೇಧಿಸಿದ್ದರೂ ಪಾಯಿಖಾನೆ ಗುಂಡಿಗಿಳಿದಿದ್ದ ಇಬ್ಬರು ಪೌರಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಧಾರುಣ ಘಟನೆ ತುಮಕೂರಿನಲ್ಲಿ ಶನಿವಾರ ನಡೆದಿದೆ...

