ದೇಶರಾಜಸ್ಥಾನ: ಇಬ್ಬರು ಇಡಿ ಅಧಿಕಾರಿಗಳನ್ನು ಬಂಧಿಸಿದ ಎಸಿಬಿ; ಧೊಟಾಸರಾ ಪುತ್ರರಿಗೆ ಸಮನ್ಸ್
ರಾಜಸ್ಥಾನದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತನ್ನ ತನಿಖೆಯನ್ನು ವಿಸ್ತರಿಸುತ್ತಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಅವರ ತನಿಖೆಯ ನಂತರ, ಇದೀಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ಧೊಟಾಸರಾ ಅವರ...