2 Election commissioners

ಸುಪ್ರೀಂ ಕೋರ್ಟ್ ಛೀಮಾರಿ ಬೆನ್ನಲ್ಲೇ ಆಯೋಗಕ್ಕೆ ಚುನಾವಣಾ ಬಾಂಡ್ಗಳ ಡೇಟಾ ಸಲ್ಲಿಸಿದ SBI
ಸುಪ್ರೀಂ ಕೋರ್ಟ್ನ ಕಟ್ಟುನಿಟ್ಟಿನ ಆದೇಶಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದು ಮುಚ್ಚಿದ ಲಕೋಟೆಯಲ್ಲಿ ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ಗಳ ಡೇಟಾವನ್ನು ಸಲ್ಲಿಸಿದೆ.

ಮಾ. 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕ ಸಾಧ್ಯತೆ
ಮಾರ್ಚ್ 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರು ನೇಮಕವಾಗುವ ಸಾಧ್ಯತೆಯಿದೆ. ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಖಾಲಿಯಾದ ಸ್ಥಾನಗಳಿಗೆ ಪ್ರಧಾನಿ ನೇತೃತ್ವದ ಸಮಿತಿಯು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

