ದೇಶಅಭಿಷೇಕ್ ಬ್ಯಾನರ್ಜಿಗೆ ಕೇವಲ 2 ಗಂಟೆಗಳ ನೋಟಿಸ್ ನೀಡಿದ ಸ್ಪೀಕರ್! ಇಲ್ಲಿದೆ ಕಾರಣ
ಈ ಸಂಬಂಧ ಸ್ಪೀಕರ್, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಆದರೆ ಕೇವಲ 2 ಗಂಟೆ ಸಮಯ ನೀಡಿದ ಕುರಿತು ಸ್ಪೀಕರ್ ಕಚೇರಿ ಮತ್ತು ಟಿಎಂಸಿ ನಡುವೆ ತೀವ್ರ ಬಿಕ್ಕಟ್ಟಿಗೆ ಕಾರಣವಾಗಿದೆ.