ದೇಶಇಂಡಿಗೋ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಅಶಿಸ್ತಿನ ವರ್ತನೆ: ಇಬ್ಬರು ಪ್ರಯಾಣಿಕರ ಬಂಧನ
ಕುಡಿದ ಮತ್ತಿನಲ್ಲಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರನ್ನು ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ದುಬೈ- ಮುಂಬೈ ಮಾರ್ಗದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.