2 killed

ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ: ಇಬ್ಬರು ಟಿಸಿಎಸ್ ಉದ್ಯೋಗಿಗಳು ಸಾವು
ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್ ವೃತ್ತದ ಮಾರ್ಗವಾಗಿ ಬಿಬಿಎಂಪಿ ಕಸದ ಲಾರಿ ವೇಗವಾಗಿ ಬರುತ್ತಿತ್ತು. ತಿರುವಿನ ಮಾರ್ಗದಲ್ಲೂ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿಯೊಡೆದು ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ವಿಜಯಪುರ: ಸರ್ಕಾರಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಇಬ್ಬರು ಸಾವು, 45 ಮಂದಿಗೆ ಗಾಯ
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೆಕ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 45 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...

ಮುಂಬೈನಲ್ಲಿ ಭಾರೀ ಮಳೆ, ಮರ ಬಿದ್ದು ಇಬ್ಬರು ಸಾವು
ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ತುಮಕೂರು: ಆ್ಯಕ್ಸೆಲ್ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್; ಮದುವೆ ಮುಗಿಸಿ ವಾಪಸಾಗುತ್ತಿದ್ದ ತಾಯಿ-ಮಗಳು ಸಾವು
ಕ್ಯಾಂಟರ್ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ದುರಂತ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ: ಹಳೆಯ ವಿವಾದಕ್ಕೆ 2 ಕುಟುಂಬಗಳ ನಡುವೆ ಘರ್ಷಣೆ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ
ಹಳೆಯ ವಿವಾದಕ್ಕೆ 2 ಕುಟುಂಬಗಳ ನಡುವೆ ಘರ್ಷಣೆ ಉಂಟಾಗಿದ್ದು, ಇಬ್ಬರು ಸಾವನ್ನಪ್ಪಿ ಓರ್ವನಿಗೆ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ವರದಿಯಾಗಿದೆ.

ಬೆಂಗಳೂರು: ಬೈಕ್ ಗೆ ಆ್ಯಂಬುಲೆನ್ಸ್ ಡಿಕ್ಕಿ, ಸವಾರರಿಬ್ಬರು ಸಾವು
ವೇಗವಾಗಿ ಬಂದ ಆ್ಯಂಬುಲೆನ್ಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ಹೊಸೂರು ರಸ್ತೆಯ ಆನೆಪಾಳ್ಯ ಜಂಕ್ಷನ್ ಬಳಿ ಸಂಭವಿಸಿದೆ.

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರು ಸಾವು, 7 ಕಾರ್ಮಿಕರ ರಕ್ಷಣೆ
ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ...

ಪಂಜಾಬ್ ನಲ್ಲಿ ಗ್ರನೇಡ್ ಸ್ಫೋಟ, ಇಬ್ಬರು ಸಾವು, ನಾಲ್ವರಿಗೆ ಗಾಯ
ಪಂಜಾಬ್ ನ ಶಾಸ್ತ್ರಿ ನಗರದ ಗುಡಿಸಲೊಂದರಲ್ಲಿ ಗ್ರನೇಡ್ ಸ್ಫೋಟಗೊಂಡು ಓರ್ವ ಮಹಿಳೆ ಸೇರಿದಂತೆ ರದ್ದಿ ಸಂಗ್ರಹಿಸುವ ಇಬ್ಬರು...

