ರಾಜ್ಯಈ ವರ್ಷ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಉನ್ನತ ಶಿಕ್ಷಣ ಇಲಾಖೆ ಸಿದ್ಧತೆ
ಕಾಲೇಜುಗಳು ಅಧಿಕೃತವಾಗಿ ಪುನರಾರಾಂಭವಾಗಲು ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳುತ್ತಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳು ಈ ವರ್ಷ ಅಸಾಮಾನ್ಯ ಪ್ರವೇಶಾತಿಗೆ ಸಾಕ್ಷಿಯಾಗುತ್ತಿವೆ ಮತ್ತು ಇಲಾಖೆ ಸಹ ಅಗತ್ಯ ವ್ಯವಸ್ಥೆಗಳೊಂದಿಗೆ ಸಜ್ಜಾಗುತ್ತಿದೆ.