ದೇಶನೇಪಾಳ ವಿಮಾನ ದುರಂತ: ಮತ್ತೆ ಇಬ್ಬರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 70ಕ್ಕೆ ಏರಿಕೆ
ನೇಪಾಳದ ಪೋಖರಾ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಯೇತಿ ಏರ್ಲೈನ್ಸ್ ವಿಮಾನ ದುರಂತ ಸ್ಥಳದಲ್ಲಿ ಸೋಮಾವರ ಮತ್ತೆ ಇಬ್ಬರ ಶವ ಪತ್ತೆಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಪೊಲೀಸರು...