ದೇಶಪಂಜಾಬ್ ನ ಅಂತಾರಾಷ್ಟ್ರೀಯ ಗಡಿ ಬಳಿ ಇಬ್ಬರು ಪಾಕ್ ನುಸುಳುಕೋರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಗಡಿಯಾಚೆಯಿಂದ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಅವರ ಓಡಾಟವನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ನಿಲ್ಲುವಂತೆ ಎಚ್ಚರಿಕೆ ನೀಡಿದ್ದಾರೆ.