2 pc cess

ಸಿನಿಪ್ರಿಯರಿಗೆ ಶಾಕಿಂಗ್ ನ್ಯೂಸ್! ಸೆಪ್ಟೆಂಬರ್ 30 ರಿಂದ ಸಿನಿಮಾ ಟಿಕೆಟ್ ದರ ಏರಿಕೆ ಪಕ್ಕಾ; ಕಾರಣ ಇಲ್ಲಿದೆ..
ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ಗಳ ಮೇಲೆ ಶೇಕಡಾ 2 ರಷ್ಟು ಹೆಚ್ಚುವರಿ ಸೆಸ್ (ಉಪಕರ) ವಿಧಿಸುವ ನಿಯಮವು ಸೆಪ್ಟೆಂಬರ್ 30 ರಿಂದ ಜಾರಿಗೆ ಬರಲಿದೆ. ಇದರಿಂದಾಗಿ ರಾಜ್ಯದ ಸಿನಿಪ್ರಿಯರಿಗೆ ಟಿಕೆಟ್ ದರದಲ್ಲಿ ಮತ್ತಷ್ಟು ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಸಿನಿಮಾ ಟಿಕೆಟ್, OTT ಸಬ್ಸ್ಕ್ರಿಪ್ಶನ್ ಮೇಲೆ ಶೇ. 2 ರಷ್ಟು ಸೆಸ್ ವಿಧಿಸಲು ಸರ್ಕಾರ ಮುಂದು!
ಸಿನಿಮಾ ಟಿಕೆಟ್ಗಳ ಮೇಲೆ ಮತ್ತು OTT ಸಬ್ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇ. ಒಂದರಿಂದ ಎರಡರಷ್ಟು ಹೊಸ ಸೆಸ್ ವಿಧಿಸಲು ರಾಜ್ಯ ಸರ್ಕಾರ ಯೋಜಿಸಿದೆ.

