ರಾಜ್ಯಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಮುಖಭಂಗ
ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ