ದೇಶದೆಹಲಿ: ಪತ್ನಿ, ಇಬ್ಬರು ಪುತ್ರರನ್ನು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪಶ್ಚಿಮ ದೆಹಲಿಯ ಮೋಹನ್ ಗಾರ್ಡನ್ ಪ್ರದೇಶದಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ಕು ತಿಂಗಳ ಹಸುಳೆ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಭಾನುವಾರ ನಡೆದಿದೆ...