2 terrorists killed

Operation Pimple: ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರ ಹತ್ಯೆ
ದೇಶ

Operation Pimple: ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರ ಹತ್ಯೆ

ಒಳನುಸುಳುವಿಕೆ ಪ್ರಯತ್ನದ ಕುರಿತು ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಿನ್ನೆ ಕಾರ್ಯಾಚರಣೆ ಆರಂಭಗೊಂಡಿತು.

ಜಮ್ಮು-ಕಾಶ್ಮೀರ: ಕುಪ್ವಾರಾದಲ್ಲಿ ಒಳನುಸುಳುವಿಕೆ ಯತ್ನ; ಭದ್ರತಾ ಪಡೆಗಳಿಂದ ಇಬ್ಬರು ಭಯೋತ್ಪಾದಕರ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ಕುಪ್ವಾರಾದಲ್ಲಿ ಒಳನುಸುಳುವಿಕೆ ಯತ್ನ; ಭದ್ರತಾ ಪಡೆಗಳಿಂದ ಇಬ್ಬರು ಭಯೋತ್ಪಾದಕರ ಹತ್ಯೆ

ಸೋಮವಾರ ರಾತ್ರಿ ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪಾದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು, ದಾಳಿ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾಶ್ಮೀರ: ಕಥುವಾ ಎನ್‌ಕೌಂಟರ್ ಗೆ ಇಬ್ಬರು ಉಗ್ರರು ಬಲಿ; ಐವರು ಭದ್ರತಾ ಸಿಬ್ಬಂದಿಗೆ ಗಾಯ
ದೇಶ

ಕಾಶ್ಮೀರ: ಕಥುವಾ ಎನ್‌ಕೌಂಟರ್ ಗೆ ಇಬ್ಬರು ಉಗ್ರರು ಬಲಿ; ಐವರು ಭದ್ರತಾ ಸಿಬ್ಬಂದಿಗೆ ಗಾಯ

ಈ ಎನ್‌ಕೌಂಟರ್ ನಲ್ಲಿ ಸುಮಾರು ಐದು ಭಯೋತ್ಪಾದಕರ ಗುಂಪು ಭಾಗಿಯಾಗಿದ್ದು, ಗುಂಡಿನ ಚಕಮಕಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಭರತ್ ಚಲೋತ್ರಾ ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ಪುಲ್ವಾಮಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ
ದೇಶ

ಕಾಶ್ಮೀರ: ಪುಲ್ವಾಮಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಗಡಿ ನುಸುಳುವಿಕೆ ಯತ್ನ ವಿಫಲ
ದೇಶ

ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಗಡಿ ನುಸುಳುವಿಕೆ ಯತ್ನ ವಿಫಲ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನಾ ಪಡೆ, ಬುಧವಾರ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರದಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಇಬ್ಬರು ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ಹೇಳಿದೆ.