2 women

ಮಧ್ಯ ಪ್ರದೇಶ: ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನ! Video
ಮಧ್ಯ ಪ್ರದೇಶದ ರೇವಾ ಜಿಲ್ಲೆಯ ಹಿನೌಟಾದಲ್ಲಿ ಎರಡು ಕುಟುಂಬಗಳ ನಡುವೆ ಜಮೀನು ಜಗಳ ನಡೆಯುತ್ತಿತ್ತು. ಒಂದು ಕಡೆಯ ಗುಂಪು ಜಮೀನಿನ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದರು. ಅದನ್ನು ಇನ್ನೊಂದು ಕಡೆಯ ಗುಂಪು ವಿರೋಧಿಸುತ್ತಿತ್ತು ಎಂದು ತಿಳಿದು ಬಂದಿದೆ.

ಮಧ್ಯಪ್ರದೇಶ: ಇಂದೋರ್ ನಲ್ಲಿ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 14 ಮಂದಿ ಸಾವು!
ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು, ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ.

