ದೇಶಎನ್ಎಲ್ಸಿ ಇಂಡಿಯಾ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ, 2 ಕಾರ್ಮಿಕರು ಸಾವು
ಕಳೆದ ವಾರ ಎನ್ಎಲ್ಸಿ ಇಂಡಿಯಾದ ಥರ್ಮಲ್ ಪ್ಲಾಂಟ್ನಲ್ಲಿ ಸಂಭವಿಸಿದ್ದ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಎಂಟು ಕಾರ್ಮಿಕರ ಪೈಕಿ ಇಬ್ಬರು ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ತಿಳಿಸಿದ್ದಾರೆ.