ರಾಜ್ಯಧಾರವಾಡ: ಲಸಿಕೆ ಪಡೆದ ಮರುದಿನವೇ 2 ವರ್ಷದ ಮಗು ಸಾವು; ಓವರ್ ಡೋಸ್ ಕಾರಣವೆಂದು ಪೋಷಕರ ಆರೋಪ
ಹುಬ್ಬಳ್ಳಿಯ ಸಾಯಿನಗರದ ಚಿರು ಮೃತ ಬಾಲಕ. ಪ್ರತಿ ಗುರುವಾರ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಗುತ್ತದೆ. ತಮಗೆ ಲಸಿಕೆ ಹಾಸಿಕಲು ಇಷ್ಟವಿಲ್ಲ ಎಂದರೂ ಆಶಾ ಕಾರ್ಯಕರ್ತೆಯರು ಬಲವಂತವಾಗಿ ಲಸಿಕೆ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.