ರಾಜ್ಯಸಿಲಿಂಡರ್ ಮೇಲಿನ ಸಬ್ಸಿಡಿ ಬಿಟ್ಟಂತೆ, ಉಚಿತಗಳು ಬೇಡವೆಂದವರು ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಬಹುದು: ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರವು ಐದು ಖಾತರಿಗಳನ್ನು ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿಕೆ ನೀಡಿದ್ದು, 2 ಕೋಟಿ ಉದ್ಯೋಗ ಸೃಷ್ಟಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವ ಸರದಿ ಈಗ ಕೇಂದ್ರ ಸರ್ಕಾರದ್ದಾಗಿದೆ ಎಂದಿದ್ದಾರೆ.