2 ನೇ ಟಿ20

ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ, ಸರಣಿ ಸಮಬಲ
ಭಾರತ-ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ.

ಗೆಲುವಿನ ಸನಿಹದಲ್ಲಿ ಎಡವಿದ ಭಾರತ; 2ನೇ ಟಿ20 ಪಂದ್ಯ ಗೆದ್ದ ಲಂಕಾ; ಸರಣಿ ಸಮಬಲ
ಪುಣೆಯಲ್ಲಿ ನಡೆದ ಭಾರತ- ಲಂಕಾ ನಡುವಿನ 2 ನೇ ಟಿ20 ಪಂದ್ಯದಲ್ಲಿ ಲಂಕಾ ಭಾರತದ ವಿರುದ್ಧ 16 ರನ್ ಗಳ ಜಯ ದಾಖಲಿಸಿದೆ.

2ನೇ ಟಿ20 ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ
ನಾಗ್ಪುರದಲ್ಲಿ ಸೆ.23 ರಂದು ನಡೆದ ಭಾರತ- ಆಸ್ಟ್ರೇಲಿಯಾ ನಡುವಿನ 2 ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ವಿಕೆಟ್ ಗಳ ಜಯ ಗಳಿಸಿದೆ.

