ರಾಜಕೀಯಬಲಿಷ್ಠ ಸರ್ಕಾರ ಬೇಕೋ ಅಥವಾ ಭ್ರಷ್ಟ ಸರ್ಕಾರ ಬೇಕೋ ನಿರ್ಧಾರ ನಿಮ್ಮ ಕೈಲೇ ಇದೆ: ರಾಜ್ಯದ ಜನತೆಗೆ ಜೆಪಿ ನಡ್ಡಾ
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ಇಂದು (ಏ.26) ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಲಬುರಗಿಯಲ್ಲಿ ಪ್ರಚಾರ ನಡೆಸಿದ್ದಾರೆ.