ಸಿನಿಮಾ ಸುದ್ದಿಚಿಕ್ಕಮ್ಮ ಪ್ರಿಯಾಂಕ ಉಪೇಂದ್ರ '2nd ಹಾಫ್' ಚಿತ್ರದ ಪ್ರಮುಖ ಹೈಲೆಟ್: ನಿರಂಜನ್ ಸುಧೀಂದ್ರ
ಸ್ಯಾಂಡಲ್ ವುಡ್ ನಲ್ಲಿ ಬೇಕಾದ ಎಲ್ಲಾ ಗುಣಗಳನ್ನು ತನ್ನ ಚಿಕ್ಕಪ್ಪ ಉಪೇಂದ್ರ ಅವರಿಂದ ಪಡೆದಿರುವ ಸುದೀಂದ್ರ ನಿರಂಜನ್ ,2 ನೇ ಹಾಫ್ ಚಿತ್ರದ ಮೂಲಕ ವೃತ್ತಿ ಬದುಕು ಆರಂಭಿಸುತ್ತಿದ್ದಾರೆ. ಈ ಚಿತ್ರದ ಕುರಿತು ಅವರು ಸಿಟಿ ಎಕ್ಸ್ ಪ್ರೆಸ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.