ದೇಶ58 ಬಾರಿ ಕರೆ ಮಾಡಿ ಚಿತ್ರಹಿಂಸೆ; ಮದ್ರಾಸ್ ಲಾಯರ್ ಗೆ 2 ಲಕ್ಷ ರೂ. ಪರಿಹಾರ ನೀಡಲು ಬ್ಯಾಂಕ್ ಗೆ ನಿರ್ದೇಶನ
ಗ್ರಾಹಕರೊಬ್ಬರು ಕ್ರೆಡಿಟ್ ಕಾರ್ಡ್ ನ ಬಾಕಿ ಮೊತ್ತವನ್ನು ಸೂಕ್ತ ಸಮಯದಲ್ಲಿ ಪಾವತಿ ಮಾಡಿದ್ದರೂ, ಕರೆ/ ಮೆಸೇಜ್ ಮಾಡಿ ಹಣ ಪಾವತಿಸುವಂತೆ ಚಿತ್ರ ಹಿಂಸೆ ನೀಡುತ್ತಿದ್ದ ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಸಂತ್ರಸ್ತ ವ್ಯಕ್ತಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಗ್ರಾಹಕ ಆಯೋಗ ನಿರ್ದೇಶನ ನೀಡಿದೆ.