ಪ್ರಶಸ್ತಿಗಳು ಅದರ ಸಾಧನೆಗಳಿಗೆ ಕಿರೀಟವನ್ನು ನೀಡುತ್ತದೆ. ಕಾಂತಾರ ಸಿನಿಮಾಗೆ ಪುರಸ್ಕಾರಗಳ ಮಹಾಪೂರವೇ ಹರಿದುಬರುತ್ತಿದ್ದು, ಅಕ್ಟೋಬರ್ 8ರಂದು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಲು ತಂಡ ಸಜ್ಜಾಗಿದೆ.