ರಾಜ್ಯಕೊರೋನಾ ಎಫೆಕ್ಟ್: ಬೆಳಗಾವಿಯಲ್ಲಿ 5 ಲಕ್ಷ ರೂ. ಬೆಲೆಯ 2 ಸಾವಿರ ಕೋಳಿಗಳ ಜೀವಂತ ಸಮಾಧಿ!
ಕೊರೋನಾ ವೈರಸ್ ಎಫೆಕ್ಟ್ ಬಡ ರೈತನ ಸುಮಾರು 5 ಲಕ್ಷ ರೂ. ಬೆಲೆಯ 2 ಸಾವಿರ ಕೋಳಿಗಳನ್ನು ಜೀವಂತವಾಗಿ ಸಮಾಧಿ ಮಾಡಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣ ಪಾಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.